6:21 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

20/12/2024, 18:33

ಮಂಗಳೂರು(reporterkarnataka.com): ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಿತು. ಹಮ್ಮಿಕೊಳ್ಳಲಾಗಿದೆ.


ಪ್ರತಿಭಟನೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಪದ್ಮರಾಜ್ ಪೂಜಾರಿ, ಬ್ಲಾಕ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ, ಪ್ರಕಾಶ್ ಸಾಲ್ಯಾನ್, ಪುರುಷೋತ್ತಮ ಚಿತ್ರಾಪುರ, ಮುಖಂಡರಾದ ಸುರೇಶ್ ಬಳ್ಳಾಲ್, ಕೆ.ಹರಿನಾಥ್, ಸದಾಶಿವ್ ಉಳ್ಳಾಲ್, ಅಬ್ದುಲ್ ರವೂಫ್, ಕೆ.ಪಿ.ಥೋಮಸ್, ಭರತ್ ಮುಂಡೋಡಿ, ಕೆ.ಅಶ್ರಫ್, ಪದ್ಮನಾಭ ಅಮೀನ್, ಮಮತಾ ಗಟ್ಟಿ, ಶಾಲೆಟ್ ಪಿಂಟೊ, ಅಬ್ಬಾಸ್ ಅಲಿ, ಟಿ.ಹೊನ್ನಯ್ಯ, ನೀರಜ್ ಚಂದ್ರ ಪಾಲ್, ಟಿ.ಕೆ.ಸುಧೀರ್, ಜಯಶೀಲ ಅಡ್ಯಂತಾಯ, ಎ.ಸಿ.ವಿನಯರಾಜ್, ಸತೀಶ್ ಪೆಂಗಲ್, ಚೇತನ್ ಬೆಂಗ್ರೆ, ಕೆ.ಅಪ್ಪಿ, ಪಾಲಿಕೆ ವಿಪಕ್ಷ ನಾಯಕ ಅನಿಲ್ ಕುಮಾರ್, ಗಿರೀಶ್ ಶೆಟ್ಟಿ, ವಿಕಾಸ್ ಶೆಟ್ಟಿ, ದಿನೇಶ್ ಕುಂಪಲ, ಪ್ರೇಮ್ ಬಳ್ಳಾಲ್ ಭಾಗ್, ರಮಾನಂದ ಪೂಜಾರಿ, ನಾಗವೇಣಿ, ತನ್ವೀರ್ ಶಾ, ರೂಪ ಚೇತನ್, ಚಂದ್ರಕಲಾ ಜೋಗಿ, ಶಾಂತಲಾ ಗಟ್ಟಿ, ಸಬಿತಾ ಮಿಸ್ಕಿತ್, ಅಶ್ರಫ್ ಬಸ್ತಿಕಾರ್ ಮತ್ತಿತರರು ಉಪಸ್ಥಿತರಿದ್ದರು.
ಸಾಹುಲ್ ಹಮೀದ್ ಸ್ವಾಗತಿಸಿದರು. ವಿಸ್ವಾಶ್ ದಾಸ್ ಕುಮಾರ್ ವಂದಿಸಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು