6:08 PM Thursday26 - December 2024
ಬ್ರೇಕಿಂಗ್ ನ್ಯೂಸ್
27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು… ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ‌. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ… ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಪ್ರಸಿದ್ಧ ನಟ ಡಾ. ಶಿವರಾಜ್‌ ಕುಮಾರ್ ಚೇತರಿಕೆ; ಆರೋಗ್ಯ… ಸಿ.ಟಿ. ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ನಾಯಕ… ಈ ರಾಜ್ಯದಲ್ಲಿ ಗೃಹ ಸಚಿವರು ಎನ್ನುವವರು ಇದ್ದಾರಾ?: ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಶ್ನೆ ಸಿ.ಟಿ.ರವಿ ವಿರುದ್ಧ ಕಾನೂನು ಸಮರ; ಪ್ರಧಾನಿ, ರಾಷ್ಟ್ರಪತಿಗೂ ದೂರು ನೀಡುವೆ: ಸಚಿವೆ ಲಕ್ಷ್ಮೀ… ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17-23 ಕರ್ನಾಟಕ ಕ್ರೀಡಾಕೂಟ-2025: ವ್ಯವಸ್ಥಿತವಾಗಿ ನಡೆಸಲು ಸಿಎಂ… ಸರಕಾರ ರೈತರ ಪರವಾಗಿದೆ: ಚನ್ನರಾಯಪಟ್ಟಣ ರೈತ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್ ನಲ್ಲಿ ಕ್ರಿಸ್ಮಸ್ ಕ್ಯಾರೊಲ್ ಗಾಯನ

25/12/2024, 17:11

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕ್ರಿಸ್ಮಸ್ ಹಬ್ಬದ ಬಲಿಪೂಜೆ ಸಂದರ್ಭ ಗಾಯನ ಮಂಡಳಿಯ ಮುಖ್ಯಸ್ಥೆ ಲಿಝಿ ಫೆರ್ನಾಂಡಿಸ್ ನೇತೃತ್ವದಲ್ಲಿ ಕ್ರಿಸ್ಮಸ್ ಗೀತೆ (ಕ್ಯಾರೊಲ್) ಗಳನ್ನು ಪ್ರಸ್ತುತ ಪಡಿಸಲಾಯಿತು.
ಗಾಯನ ತಂಡದಲ್ಲಿ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಚಾರ್ಲ್ಸ್ ಡಿಮೆಲ್ಲೊ, ಲ್ಯಾನಿಶ್ ಡಿ ಸೋಜಾ, ಮಾರಿಯೋ ರೇಗೊ, ಮಿಶಲ್ ರೇಗೊ, ರೀಶಲ್ ಡಿ ಸೋಜಾ, ಜೋಯಲ್ ಫೆರ್ನಾಂಡಿಸ್, ಜೆಸಿಂತಾ ಕ್ರಾಸ್ತಾ, ಅಲೀಶಾ ಮೊಂತೇರೊ, ರೆ ನಿಶಾ ಡಿ ಸೋಜಾ, ಅಲಿಟಾ ಟೆಲ್ಲಿಸ್, ಈತನ್ ಮೊಂತೆರೋ, ಓಶಿನ್ ಮೊರಾಸ್, ಜನಿಶಾ ಫೆರ್ನಾಂಡಿಸ್,ಅಲ್ವೀರಾ ಮೊಂತೆರೋ, ಸ್ಟಾನ್ ಝಾ ಕ್ರಾಸ್ತಾ ಮತ್ತು ಎಲ್ದನ್ ಮೊಂತೆರೋ ಅವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು