ಇತ್ತೀಚಿನ ಸುದ್ದಿ
ಮಂಜನಾಡಿ: ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಪರಿಹಾರ ಚೆಕ್ ವಿತರಣೆ
11/01/2025, 20:31
ಮಂಗಳೂರು(reporterkarnataka.com): ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ₹5 ಲಕ್ಷದ ಪರಿಹಾರದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುಂತಾದವರು ಉಪಸ್ಥಿತರಿದ್ದರು.