12:54 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಇಂಜಿನಿಯರ್ ಎನ್.ನಾಗೇಂದ್ರ ಅವರಿಗೆ ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ ಪ್ರದಾನ

12/01/2025, 13:28

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ನಗರ ಯೋಜನಾಧಿಕಾರಿಯಾಗಿದ್ದ ಎನ್.ನಾಗೇಂದ್ರ ಅವರಿಗೆ ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸುರ್ವೆ ಕಲ್ಚರ್ ಅಕಾಡೆಮಿ ಬೆಂಗಳೂರು ಕೊಡಮಾಡುವ ಪ್ರಶಸ್ತಿಗೆ ಎನ್.ನಾಗೇಂದ್ರರನ್ನು ಆಯ್ಕೆ ಮಾಡಲಾಗಿತ್ತು. ತಾಂತ್ರಿಕ ಕ್ಷೇತ್ರ ಮತ್ತು ಸರಕಾರಿ ವೃತ್ತಿಯಲ್ಲಿ ಸಾರ್ವಜನಿಕ ಸೇವೆಯನ್ನು ಗುರುತಿಸಿ ಇವರಿಗೆ ಪ್ರಶಸ್ತಿ ನೀಡಲಾಗಿದೆ.
ಡಿ.27ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಕನ್ನಡ ಕವಿಗಳ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎನ್.ನಾಗೇಂದ್ರರಿಗೆ ವಿವಿಧ ಇಲಾಖೆಯ ಅಧಿಕಾರಿ ವೃಂದ, ಇಂಜಿನಿಯರ್ ಬಳಗ ಅಭಿನಂದನೆ ಸಲ್ಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು