ಇತ್ತೀಚಿನ ಸುದ್ದಿ
ತೀರ್ಥಹಳ್ಳಿ: ನೂತನ ಇನ್ಸ್ ಪೆಕ್ಟರ್ ಆಗಿ ಇಮ್ರಾನ್ ಬೇಗ್ ಅಧಿಕಾರ ಸ್ವೀಕಾರ
17/01/2025, 07:26
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ತೀರ್ಥಹಳ್ಳಿ ನೂತನ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುವ ಜವಾಬ್ದಾರಿಯನ್ನು ಇಮ್ರಾನ್ ಬೇಗ್ ಹೊತ್ತು ತಮ್ಮ ಸ್ಥಾನವನ್ನು ಅಲಂಕರಿಸಿದ್ದಾರೆ.
ಬುಧವಾರ ಸಂಜೆ ತೀರ್ಥಹಳ್ಳಿಗೆ ಆಗಮಿಸಿದ ಅವರು ಅಶ್ವಥ್ ಗೌಡ ಅವರ ಜವಾಬ್ದಾರಿಯನ್ನು ವಹಿಸಿಕೊಂಡರು. ವರ್ಗಾವಣೆಗೊಂಡಿರುವ ಅಶ್ವಥ್ ಗೌಡ ಹೂವಿನ ಗುಚ್ಚ ನೀಡಿ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಿದರು.