5:57 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇನ್ನೂ 2 ವಾರ ಕಾಲ ಲಾಕ್ ಡೌನ್ ವಿಸ್ತರಣೆ, ಜೂನ್ 7ರ ವರೆಗೆ ಜಾರಿ: ಮುಖ್ಯಮಂತ್ರಿ ಘೋಷಣೆ

21/05/2021, 19:36

ಬೆಂಗಳೂರು(reporterkarmataka news): ರಾಜ್ಯದಲ್ಲಿ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಜೂನ್ 7ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ.

ಈ ಮುನ್ನ ಲಾಕ್ ಡೌನ್ ವಿಸ್ತರಣೆಯ ಕುರಿತು ರಾಜ್ಯ ಸಚಿವ ಸಂಪುಟ ಸಭೆ ನಾಳೆ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಹೇಳಿದ್ದರು. ಪ್ರಸ್ತುತವಿರುವ ಲಾಕ್ ಡೌನ್

ಮೇ 24ಕ್ಕೆ ಮುಕ್ತಾಯವಾಗಲಿದೆ. ಇದೀಗ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು