12:27 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಾಡಿನ ಬೆಂಕಿ: ಜನಜಾಗೃತಿಗಾಗಿ ಸಂಕೇತ್ ಯುವ ತಂಡದಿಂದ ಬೀದಿ ನಾಟಕ

28/01/2025, 11:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅರಣ್ಯವನ್ನು ಬೆಂಕಿಯಿಂದ ರಕ್ಷಿಸಲು ಸಂಕೇತ್ ಯುವ ತಂಡ ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದೆ.
ಇತ್ತೀಚೆಗೆ ಅರಣ್ಯಗಳಿಗೆ ಬೆಂಕಿ ತಗುಲಿ ಗಿಡಮರಗಳು ಹಾಗೂ ಅರಣ್ಯ ಜೀವ ರಾಶಿಗಳು ನಾಶವಾಗಿರುವುದು ಕಳವಳಕಾರಿ ಸಂಗತಿ. ಹೀಗಾಗಿ ಜನರಿಗೆ ಅರಣ್ಯಗಳ ಬಗ್ಗೆ ಕಾಳಜಿ ಮೂಡುವಂತೆ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ಅಭಿಯಾನ ಕೊಟ್ಟಿಗೆಹಾರ ಮತ್ತು ಬಣಕಲ್ ಪಟ್ಟಣಗಳಲ್ಲಿ ಬೀದಿ ನಾಟಕದ ಮೂಲಕ ಪರಿಸರ ಸಂರಕ್ಷಣೆಜಾಗೃತಿ ಮಾಡಲಾಯಿತು. ಆಕಸ್ಮಿಕವಾಗಿ ಅರಣ್ಯಗಳಿಗೆ ಬೆಂಕಿ ಹೊತ್ತಿಕೊಂಡರೆ ತಕ್ಷಣ ಬೆಂಕಿ ನಂದಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕುರಿತು ಬೀದಿ ನಾಟಕದ ಮೂಲಕ ಸಹ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮ ದಲ್ಲಿ ಅರಣ್ಯ ಗಸ್ತು ಪಾಲಕರಾದ ಅಭಿಜಿತ್, ಸುರೇಶ್, ಶಂಕ್ರಪ್ಪ ಹಾಗೂ ಸಂಕೇತ್ ಯುವ ತಂಡ ಚಿಕ್ಕಮಗಳೂರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು