7:29 PM Saturday22 - February 2025
ಬ್ರೇಕಿಂಗ್ ನ್ಯೂಸ್
ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್… ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಿ: ಸರಕಾರಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಳೆ ಬೆಳೆಗೆ ದೃಷ್ಟಿ ತಾಗದಂತೆ ಅರೆಬೆತ್ತಲೆ ಮಾಡಲ್ ಗಳ ಫೋಟೋ ಅಳವಡಿಸಿದ ಕಿಲಾಡಿ… ಹಾವೇರಿ ಜಾನಪದ ವಿಶ್ವವಿದ್ಯಾಲಯ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ?: ರಾಜಕೀಯ ಕರಿನೆರಳು.!? State Budget | ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ… Deeptech & AI | ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ… ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಮಾಜಿ ಸಿಎಂ ಬಸವರಾಜ… Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ… ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ…

ಇತ್ತೀಚಿನ ಸುದ್ದಿ

ಜಯ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ಹಾಗೂ ಶಹಾಪುರ ತಾಲೂಕು ಪದಾಧಿಕಾರಿಗಳ ಪದಗ್ರಹಣ

30/01/2025, 16:09

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಶಹಾಪುರ ನಗರದ ಪ್ರವಾಸಿ ಮಂದಿರದಲ್ಲಿ ವೆಂಕಟೇಶ ರೆಡ್ಡಿ ತುಳೇರ ರಾಜ್ಯ ಸಂಘಟನಾ ಕಾರ್ಯದರ್ಶಿ ಅವರ ಸಮ್ಮುಖದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಹುಣಸಗಿ ಹಾಗೂ ಶಹಾಪುರ ತಾಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಂಡಿದರು.ಕಾರ್ಯಕ್ರಮವನ್ನು ತೇಜರಾಜ್ ರಾಠೋಡ ಜಿಲ್ಲಾಧ್ಯಕ್ಷರು ಯಾದಗಿರಿ ನೇತೃತ್ವದಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ರುದ್ರಾಂಬಿಕಾ ಆರ್. ಪಾಟೀಲ್ ಜಿಲ್ಲಾ ಕಾರ್ಯದರ್ಶಿಯಾಗಿ ಹುಲಗಪ್ಪ ಶಖಾಪುರರವರ ಉಪಸ್ಥಿತಿಯಲ್ಲಿ
ಹುಣಸಗಿ ತಾಲೂಕು ಅಧ್ಯಕ್ಷರಾಗಿ ಪ್ರಭುಗೌಡ ಪೋತರಡ್ಡಿ ಮುದ್ದೂರು ಅವರಿಗೆ ಆದೇಶ ಪತ್ರ ನೀಡಿ ಆಯ್ಕೆ ಮಾಡಲಾಯಿತು.
ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ, ಜಿಲ್ಲಾ ಕಾರ್ಯಾಧ್ಯಕ್ಷ ರವಿಕುಮಾರ ನಾಯಕ ಬೈರಿಮರಡಿ.
ಸಾಹೇಬಣ್ಣ ಪುರ್ಲೇ ಅಧ್ಯಕ್ಷರು ಸುದೀಪ್ ಶಿಕ್ಷಣ ಸಂಸ್ಥೆ ರಂಗಂಪೇಟ್, ಜಿಲ್ಲಾ ಉಪಾಧ್ಯಕ್ಷ ಗಂಗು ಮಡಿವಾಳ, ಸುರಪುರ ತಾಲೂಕು ಅಧ್ಯಕ್ಷ ಗೋಪಾಲ ನಾಯಕ ಸತ್ಯಂಪೇಟ, ಸವೀತಾ ಶಹಾಪುರ ವೇದಿಕೆ ಮೇಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು