3:28 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಸಿಂಧನೂರು: ಹಾಡಹಗಲೇ ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಬಂಧನ

30/01/2025, 17:40

ರಾಯಚೂರು(reporterkarnataka.com): ಹಾಡಹಗಲೇ ನಡುರಸ್ತೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಭಯಾನಕ ಘಟನೆ
ಸಿಂಧನೂರಿನ ಹೊರಭಾಗದಲ್ಲಿ ನಡೆದಿದೆ.
ಸಿಂಧನೂರು ಸರಕಾರಿ ಕಾಲೇಜಿನಲ್ಲಿ ಎಂಎಸ್​ಸಿ ಓದುತ್ತಿದ್ದ ಶಿಫಾ (22) ಹತ್ಯೆಗೀಡಾದ ದುರ್ವೈವಿ.
ಲಿಂಗಸಗೂರು ನಿವಾಸಿಯಾದ ಕಾಲೇಜು ವಿದ್ಯಾರ್ಥಿನಿ ಶಿಫಾ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ನಡುರಸ್ತೆಯಲ್ಲಿ ಆಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಆರೋಪಿ ಮುಬಿನ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಸಿಂಧನೂರು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು