12:41 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

31/01/2025, 16:30

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಸಾಲಗಾರರ ಕಾಟ ತಾಳಲಾರದೆ ಮನನೊಂದು ಯುವಕನೊಬ್ಬ
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಬಿದರಗೋಡು ವ್ಯಾಪ್ತಿಯ ಹೊಳೆಗದ್ದೆ ಚಂದ್ರ ನಾಯ್ಕ್ ಅವರ ಮಗ ಪ್ರಶಾಂತ್ ( 32 ) ಪೆಟ್ರೋಲ್ ನಿಂದ ಬೆಂಕಿ ಹಚ್ಚಿಕೊಂಡು ಮೃತಪಟ್ಟ ವ್ಯಕ್ತಿ. ವರ್ಷದ ಹಿಂದೆ ಪತ್ನಿಯಿಂದಲೂ ವಿಚ್ಚೆದನ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು