10:08 AM Wednesday5 - February 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರಕಾರದಿಂದ ರಾಜ್ಯ ಸೂತಕದ ಮನೆಯಾಗಿದೆ: ಹಾಸನದಲ್ಲಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ರೈತರ ಖಾತೆಗೆ 48 ತಾಸಲ್ಲೇ ಬೆಂಬಲ ಬೆಲೆ ನೇರ ಜಮೆ; ಸಂಸತ್ ನಲ್ಲಿ… ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ ಉದ್ಯಮಕ್ಕೆ ಸಹಕಾರ: ಕೇಂದ್ರ ಸಚಿವ ಕುಮಾರಸ್ವಾಮಿ DUO ಬ್ಲಾಕ್ ವಾಟರ್ ಸಾಫ್ಟನರ್: ಯುರಾಕ್ವಾ ಜತೆ ಕ್ರಿಸ್ಟಲ್ ಪ್ರೈವೇಟ್ ಲಿಮಿಟೆಡ್ ಪಾಲುದಾರಿಕೆ ನಾನು ಸ್ಪೀಕರ್, ನನಗೆ ನಾನೇ ಕಮಾಂಡರ್ ಎಂದ ಯು.ಟಿ. ಖಾದರ್ ವಿಧಾನಸೌಧದಲ್ಲಿ ಶ್ವಾನಗಳ… ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ: ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಕರೆ ನಂಜನಗೂಡು: ಸಾಲ ತೀರಿಸದ ಸ್ನೇಹಿತ; ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಭಾರೀ ಗಾಳಿಗೆ ರಸ್ತೆಗೆ ಬಿದ್ದ ಬೃಹತ್ ಮರ; ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತ;… ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ… ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ ಉದ್ಯಮಕ್ಕೆ ಸಹಕಾರ: ಕೇಂದ್ರ ಸಚಿವ ಕುಮಾರಸ್ವಾಮಿ

03/02/2025, 19:35

ಹಾಸನ(reporterkarnataka.com): ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಷಲ್ ಇಂಟಲಿಜೆನ್ಸ್) ಉದ್ಯಮಕ್ಕೆ ಒತ್ತು ನೀಡುವ ಬಗ್ಗೆ ಕೇಂದ್ರ ಸರಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಅವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು ಮಾಧ್ಯಮ ಜತೆ ಮಾತನಾಡಿದರು.
ಸಾಫ್ಟ್‌ವೇರ್ ಉದ್ಯಮಕ್ಕೆ ಕರ್ನಾಟಕ ಹಬ್ ಆಗಿದೆ. ಹೀಗಾಗಿ ಆರ್ಟಿಫಿಷಲ್ ಇಂಟಲಿಜೆನ್ಸ್ ಕ್ಷೇತ್ರಕ್ಕೆ ಕರ್ನಾಟಕದಲ್ಲೂ ಉತ್ತೇಜನ ಕೊಡಬೇಕೆಂದು ಪ್ರಯತ್ನ ಮಾಡುತ್ತಿದ್ದೇನೆ. ಅದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ. ಈ ಬಗ್ಗೆ ನಾನು ಕೇಂದ್ರದಲ್ಲಿ ಸಂಬಂಧಪಟ್ಟ ಎಲ್ಲಾ ಸಚಿವರ ಜತೆಯೂ ಚರ್ಚೆ ನಡೆಸುತ್ತೇನೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು