11:11 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

Good News | ಜಾತಿ – ಆದಾಯ ಪ್ರಮಾಣ ಪತ್ರ ನಿಮಗೆ ಬೇಕೇ?: ಈ ಕೆಳಗಿನ ಸಹಾಯವಾಣಿ ಸಂಪರ್ಕಿಸಿರಿ

14/02/2025, 21:50

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು / ಪಡೆಯಲು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಅಡಚಣೆ ಉಂಟಾದಲ್ಲಿ ಜಿಲ್ಲಾಧಿಕಾರಿಯವರ ಕಚೇರಿ ಹಾಗೂ ತಹಶೀಲ್ದಾರರ ಕಚೇರಿಯ ಸಹಾಯವಾಣಿಯನ್ನು ಸಂರ್ಪಕಿಸಬಹುದು.
ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆ – 2220584, ದೂ.ಸಂ-0824 2220590, ಮಂಗಳೂರು ತಹಶೀಲ್ದಾರ್- 9902851000, 0824 2220587/596, ಪುತ್ತೂರು ತಹಶೀಲ್ದಾರ್ 9448624978, 08251 230349/232799, ಬಂಟ್ವಾಳ ತಹಶೀಲ್ದಾರರು – 9986070657, 08255 232120/232500, ಬೆಳ್ತಂಗಡಿ ತಹಶೀಲ್ದಾರ್- 9448624978, 08256 232047/233123, ಮುಲ್ಕಿ ತಹಶೀಲ್ದಾರ್ – 9986776344, 0824 224496, ಕಡಬ ತಹಶೀಲ್ದಾರ್- 9480271395, 08251 260435, ಸುಳ್ಯ ತಹಶೀಲ್ದಾರ್ -9686401177, 08257 231231/230330/298330, ಮೂಡಬಿದ್ರೆ ತಹಶೀಲ್ದಾರ್- 9986776344, 08258 238100/239900, ಉಳ್ಳಾಲ ತಹಶೀಲ್ದಾರ್-7795779336, 0824 2204424 ಸಂಪರ್ಕಿಸುವಂತೆ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಭಂದಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು