8:43 PM Thursday26 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

ಪಂಜಾಬಿನಲ್ಲಿ ಅಪಘಾತ: ಗಂಭೀರ ಗಾಯಗೊಂಡ ರೈತ ಮುಖಂಡ ಕುರುಬೂರು ಶಾಂತಕುಮಾರ್ ಬೆಂಗಳೂರಿಗೆ ಏರ್ ಲಿಫ್ಟ್

15/02/2025, 23:15

ಬೆಂಗಳೂರು(reporterkarnataka.com): ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದು ಶಾಂತಕುಮಾರ್ ಅವರನ್ನು ಚಂಡೀಗಡದಿಂದ ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುವುದು.



ರಸ್ತೆ ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಸ್ತುತ ಶಾಂತಕುಮಾರ್ ಅವರಿಗೆ ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು