3:29 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು: ಖಾಸಗಿ ಆಸ್ಪತ್ರೆಯಲ್ಲಿ ತೀರ್ಥಹಳ್ಳಿಯ ಬಾಣಂತಿ ಸಾವು

16/02/2025, 17:44

ರಶ್ಮಿ‌ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕಳೆದ 6 ದಿನಗಳ ಹಿಂದೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯನ್ನು ಮಾಳೂರು ಗ್ರಾಮದ ಮಂಜುಳಾ (25) ಎಂದು ಗುರುತಿಸಲಾಗಿದೆ. ಫೆ.10 ರಂದು ಅವರಿಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನಲೆ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಅವರು ಸಾವಿಗೀಡಾಗಿದ್ದಾರೆ.
ಒಂದು ವರ್ಷದ ಹಿಂದೆ ಮಂಜುಳಾ ಅವರಿಗೆ ಮದುವೆಯಾಗಿತ್ತು. ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು