2:01 PM Friday21 - February 2025
ಬ್ರೇಕಿಂಗ್ ನ್ಯೂಸ್
Deeptech & AI | ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ… ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಮಾಜಿ ಸಿಎಂ ಬಸವರಾಜ… Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ… ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ… ಲಿಂಗಸುಗೂರ: ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ; ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ನಾಗರತ್ನ,… Waterfalls Tragedy | ಚಿಕ್ಕಮಗಳೂರು ಕಾಮೇನಹಳ್ಳಿ ಜಲಪಾತ: ಈಜಲು ಹೋದ ಯುವಕನ ತಲೆ… CM PROMISE | ಪತ್ರಿಕೋದ್ಯಮ -ಪತ್ರಕರ್ತರ ಹಿತರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ದಿವಾಳಿಯಾಗಿದೆ, ಗ್ಯಾರಂಟಿ ಕೊಡಲು ಹಣವಿಲ್ಲ, ಅಭಿವೃದ್ಧಿಗೆ ಅನುದಾನವಿಲ್ಲ: ಪ್ರತಿಪಕ್ಷದ ನಾಯಕ ಆರ್.… ಬಳ್ಳಾರಿ: ಅನಧಿಕೃತ ಬಡಾವಣೆಯ ಸೈಟು ಹಾಗೂ ಮನೆಗಳಿಗೆ 10 ದಿನದೊಳಗೆ ಬಿ ಖಾತಾ

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ

18/02/2025, 00:24

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ.
ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂಸ್ಥೆಯ ಐಡೆಂಟಿಟಿ ಕಾರ್ಡ್ ವಾಪಸ್ ಮಾಡುವಂತೆ ಮೊಬೈಲ್ ಫೋನ್ ಹಾಗೂ ವಾಟ್ಸಾಪ್ ಮೆಸೇಜ್ ಮೂಲಕ ವಿನಂತಿಸಿದರೂ ಅವರು ಐಡಿ ಕಾರ್ಡ್ ವಾಪಸ್ ಕೊಡದೆ ವಂಚಿಸಿದ್ದಾರೆ. ಇದೀಗ ವಿವೇಕ್ ನಾಯಕ್ ಅವರು ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಆದುದರಿಂದ ರಿಪೋರ್ಟರ್ ಕರ್ನಾಟಕ ಹೆಸರಿನಲ್ಲಿ ಸಾರ್ವಜನಿಕರು ಯಾರೂ ಅವರ ಜತೆ ಹಣಕಾಸಿನ ವ್ಯವಹಾರ ಅಥವಾ ಇತರ ಯಾವುದೇ ವ್ಯವಹಾರ ಮಾಡಬಾರದಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು