11:29 PM Saturday4 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಮುಳಿಯ ಜ್ಯುವೆಲ್ಸ್ ಪುತ್ತೂರು ಮತ್ತು ಬೆಳ್ತಂಗಡಿ ಮಳಿಗೆಯಲ್ಲಿ Gem Stone ಉತ್ಸವದ ಸಂಭ್ರಮ

19/02/2025, 16:20

ಬೆಳ್ತಂಗಡಿ(reporterkarnataka.com): ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಪೆ.15 ರಿಂದ 28 ರವರೆಗೆ Gem stone ಉತ್ಸವ ಪ್ರಾರಂಭಗೊಂಡಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯದಲಿ 13 ದಿನಗಳ ಕಾಲ gem Stone ಉತ್ಸವದಲ್ಲಿ 9 ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ಮಾಣಿಕ್ಯ, ಮುತ್ತು, ಹವಳ, ಪಚ್ಚೆ, ಪುಷ್ಯರಾಗ, ವಜ್ರ, ನೀಲ, ಗೋಮೇಧಿಕ ಮತ್ತು ವೈಢೂರ್ಯ ಗಳಾದ ನವರತ್ನ ಆಭರಣಗಳ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ. ನವರತ್ನ ಆಭರಣಗಳದ ಉಂಗುರ , ನೆಕ್ಲೇಸ್, ಬ್ರೇಸ್ಲೆಟ್ಸ್, ಪದಕ, ಬಳೆ ಮತ್ತು ಸರಗಳು ಅಧಿಕ ವಿನ್ಯಾಸದ ನವರತ್ನ ಆಭರಣಗಳ ಅಮೋಘ ಸಂಗ್ರಹವಿದೆ. ಮಹಿಳೆಯರ ಮನಸೂರೆಗೊಳಿಸುವ ರೀತಿಯಲ್ಲಿ ಚಿನ್ನಾಭರಣದ ಸಂಗ್ರಹ ಹೊಂದಿರುವ ಮುಳಿಯದಲ್ಲಿ ಗ್ರಾಹಕರು ಉತ್ಸವದ ಮೂಲಕ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.ಮುಳಿಯ ಮಳಿಗೆಯಲಿ Gem Stone ಉತ್ಸವದ ಅನಾವರಣ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಎಕ್ಸಲ್ ಕಾಲೇಜ್ ಗುರುವಾಯನಕೆರೆಯ ಉಪನ್ಯಾಸಕರುಗಳಾದ ಸಹನಾ ಜೈನ್, ನಿಶಾ ಪೂಜಾರಿ, ಶ್ರುತಿ ಶೆಟ್ಟಿ ಅನಾವರಣಗೊಳಿಸಿದರು. ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಶಾಖಾ ಪ್ರಬಂಧಕಾರದ ಲೋಹಿತ್ ಕುಮಾರ್ ಹಾಗೂ ಉಪಶಾಖ ಪ್ರಬಂಧಕಾರದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು