8:04 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

Sahyadri Visit | ಸಚಿವ ಪ್ರಿಯಾಂಕ್ ಖರ್ಗೆ ನಾಳೆ ಮಂಗಳೂರಿಗೆ: ‘ಸ್ಥಳೀಯಾಡಳಿತದ ಸಂಭ್ರಮ’ ದಲ್ಲಿ ಭಾಗಿ

21/02/2025, 14:57

ಮಂಗಳೂರು(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಫೆಬ್ರವರಿ 22ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಬೆಳಿಗ್ಗೆ 10:15 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ,10:30 ಗಂಟೆಗೆ ನಗರದ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್‍ನಲ್ಲಿ ಗ್ರಾಮಸ್ವರಾಜ್ ಪ್ರತಿಷ್ಠಾನ ವತಿಯಿಂದ ಹೊಂಬೆಳಕು-2025, “ಸ್ಥಳೀಯಾಡಳಿತದ ಸಂಭ್ರಮ” ಕಾರ್ಯಕ್ರಮದಲ್ಲಿ ಭಾಗವಹಿಸುವರು, 12:30 ಗಂಟೆಗೆ ಸಹ್ಯಾದ್ರಿ ಸ್ಟಾರ್ಟ್ ಅಪ್ ಫೆಸಿಲಿಟಿಗೆ ಭೇಟಿ ಹಾಗೂ ವಾಣಿಜ್ಯೋದ್ಯಮಿ ವಿದ್ಯಾರ್ಥಿಗಳೊಂದಿಗೆ ಸಂವಾದ, ಮಧ್ಯಾಹ್ನ 2 ಗಂಟೆಗೆ ಸಸಿಹಿತ್ಲು ಸಮುದ್ರ ತೀರ ಭೇಟಿ, ಸಂಜೆ 4:45 ಗಂಟೆಗೆ ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು