10:30 PM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

Govt Bus | ಕೆಎಸ್ಸಾರ್ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್: ಚಾಲಕನ ಚಾಕಚಕ್ಯತೆಯಿಂದ ಭಾರಿ ಅಪಾಯದಿಂದ ಪಾರು

27/02/2025, 18:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್‌ಆರ್‌ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ತುಂಡಾಗಿದರೂ ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ.
ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ನಂಬರಿನ ಶಿವಮೊಗ್ಗ ವಿಭಾಗದ ಬಸ್ ಚಾರ್ಮಾಡಿ ಘಾಟ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಹಠಾತ್‌ ಸ್ಟೀರಿಂಗ್ ಜಾಯಿಂಟ್ ಕಟ್ ಆಗಿತು. ಆದರೆ, ಚಾಲಕ ಎಚ್ಚರಿಕೆಯಿಂದ ಬಸ್‌ನ್ನು ನಿಯಂತ್ರಣಕ್ಕೆ ತಂದು, ಅಪಘಾತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಮಯೋಚಿತ ನಿರ್ವಹಣೆಯಿಂದ ಪ್ರಯಾಣಿಕರು ಯಾವುದೇ ಗಾಯಗಳಾಗದೆ ಸುಕ್ಷಿತರಾಗಿದ್ದು, ಪ್ರಯಾಣಿಕರನ್ನು ಬದಲಿ ಬಸ್‌ನಲ್ಲಿ ಕಳಿಸಿಕೊಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು