7:54 PM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪ

02/03/2025, 16:40

ಮಂಗಳೂರು(reporter Karnataka.com): ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.


ಮಂಗಳೂರು ವಿಮಾನ ನಿಲ್ದಾಣದ ಬಳಿ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದರು.
ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ಕೇಂದ್ರ ಸರ್ಕಾರ ಸಂಸತ್ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಮುಂದಾಗಿರುವುದನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ. ಇದು ಸರಿಯಲ್ಲ. ಇದರ ವಿರುದ್ಧ ಚುನಾವಣಾ ಆಯೋಗ, ನ್ಯಾಯಾಲಯಗಳ ಮೂಲಕ ನಾವು ಹೋರಾಟ ಮಾಡುತ್ತೇವೆ” ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು