ಇತ್ತೀಚಿನ ಸುದ್ದಿ
Rashtrapati Bhavan | ರಾಷ್ಟ್ರಪತಿ ಭವನದಲ್ಲಿ ವೈವಿಧ್ಯತೆಯ ಅಮೃತ ಮಹೋತ್ಸವ: ರಾಷ್ಟ್ರಪತಿಗಳೊಂದಿಗೆ ರಾಜ್ಯಪಾಲರು ಭಾಗಿ
05/03/2025, 22:05

ನವದೆಹಲಿ(reporterkarnataka.com):ರಾಷ್ಟ್ರಪತಿಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವೈವಿಧ್ಯತೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ರಾಜ್ಯಪಾಲರು ಕರ್ನಾಟಕದ ಪ್ರದರ್ಶನ ಮಳಿಗೆಗಳಿಗೆ ಭೇಟಿ ನೀಡಿ, ವೀಕ್ಷಣೆ ಮಾಡಿದರು.