1:29 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

College Student Missing | ದಿಗಂತ್ ನಾಪತ್ತೆ ಪ್ರಕರಣ: ಎಬಿವಿಪಿಯಿಂದ ಮಿನಿ ವಿಧಾನ ಸೌಧ ಎದುರು ಪ್ರತಿಭಟನೆ

07/03/2025, 19:58

ಮಂಗಳೂರು(reporterkarnataka.com):ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ
ನಗರದ ಮಿನಿ ವಿಧಾನ ಸೌಧ ಮುಂಭಾಗ ಪ್ರತಿಭಟನೆ ನಡೆಯಿತು.
ದಿಗಂತ್ ಪ್ರಕರಣದಲ್ಲಿ ರಾಜ್ಯ ಸರಕಾರ ಕಣ್ಣುಮುಚ್ಚಿ ಕೂತಿದೆ. ರಾಜ್ಯ ಸರಕಾರಕ್ಕೆ ಹಾಗೂ ಗೃಹ ಇಲಾಖೆಗೆ ಧಿಕ್ಕಾರ ಮೊಳಗಿದವು. ದಿಗಂತ್ ನನ್ನು ಹುಡುಕಿ ಕೊಡಿ ಎಂದು ವಿದ್ಯಾರ್ಥಿಗಳು ರಾಜ್ಯ ಸರಕಾರಕ್ಕೆ ಪ್ರತಿಭಟನೆ ಮೂಲಕ ಒತ್ತಯಿಸಿದರು.


ಸ್ಥಳಕ್ಕೆ ಆಗಮಿಸಿದ ಸ್ಪೆಷಲ್ ಬ್ರಾಂಚ್ ಅಧಿಕಾರಿಗಳು ತನಿಖೆಯನ್ನು ಇನ್ನಷ್ಟು ಚುರುಕು ಗೊಳಿಸುತ್ತವೆ. ಇವತ್ತು ಎಸ್ ಪಿ ಘಟನಾ ಸ್ಥಳಕ್ಕೆ ತೆರಳಿದ್ದಾರೆ ಎಂದು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು.
12 ತಾರೀಕಿನೊಳಗೆ ಪತ್ತೆ ಹಚ್ಚ ದಿದ್ದಲಿ ಮುಂದಿನ ಹೋರಾಟ ವಿಭಾಗೀಯ ಮಟ್ಟದಲ್ಲಿ ನಡೆಸುತ್ತೇನೆ. ಸ್ಪೆಷಲ್ ಬ್ರಾಂಚ್ ಆಫೀಸರ್ ಬರೋದು ಬೇಡ. ಎಸ್ ಪಿ ಕಚೇರಿ ತೆರಳುತ್ತೇವೆ. ಇಷ್ಟು ಶಾಂತಿಯುತವಾಗಿ ಇರಲಿಕಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು