6:49 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

Ex Deputy Mayor | ಮಾಜಿ‌ ಉಪ ಮೇಯರ್ ಮುಹಮ್ಮದ್ ‌ಕುಂಜತ್ತಬೈಲ್ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಂತಾಪ

10/03/2025, 16:47

ಮಂಗಳೂರು(reporterkarnataka.com): ಜಿಲ್ಲಾ ಕಾಂಗ್ರೆಸ್ ವಕ್ತಾರ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ‌ಕುಂಜತ್ತಬೈಲ್ ಅವರ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ.
ಮುಹಮ್ಮದ್ ‌ಕುಂಜತ್ತಬೈಲ್ ಅವರ ಅಕಾಲಿಕ ನಿಧನದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಆಘಾತಕ್ಕೊಳಗಾಗಿದೆ. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದ್ದರು. ಜನಪರ, ಜೀವಪರ ಚಳವಳಿಗಳಲ್ಲಿ ಭಾಗಿಯಾಗುತ್ತಾ ಜನಸಾಮಾನ್ಯರ ಧ್ವನಿಯಾಗಿದ್ದರು. ರಾಜಕೀಯದ ಜೊತೆಗೆ ಸಾಮಾಜಿಕ ಸೇವೆಯೂ ಅನುಪಮವಾದುದು. ಭ್ರಷ್ಟಾಚಾರ ರಹಿತ ನಾಯಕರಾಗಿದ್ದ ಅವರ ಸಾರ್ಥಕ ಬದುಕು ಆದರ್ಶಪ್ರಾಯ. ಅವರ ಅಗಲಿಕೆ ಜಿಲ್ಲಾ ಕಾಂಗ್ರೆಸ್ ಗೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ, ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಶಾಸಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಗಂಗಾಧರ್ ಗೌಡ, ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಮಾಜಿ ಶಾಸಕರಾದ ವಿಜಯ ಕುಮಾರ್ ಶೆಟ್ಟಿ, ಎನ್.ಎಂ.ಅಡ್ಯಂತಾಯ, ಮೊಹಮ್ಮದ್ ಮಸೂದ್, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್.ಮೊಹಮ್ಮದ್, ಜಿ.ಎ.ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಟಿ.ಎಂ.ಶಹೀದ್, ಲಾವಣ್ಯ ಬಳ್ಳಾಲ್, ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಬಿ.ಎಚ್.ಖಾದರ್, ಶಶಿಧರ್ ಹೆಗ್ಡೆ, ಯು.ಕೆ.ಮೋನು, ಸುರೇಶ್ ಬಳ್ಳಾಲ್, ಸದಾಶಿವ್ ಉಳ್ಳಾಲ್, ಕೆ.ಹರಿನಾಥ್, ಬಶೀರ್ ಬೈಕಂಪಾಡಿ, ಸೇಸಮ್ಮ, ಮಮತಾ ಗಟ್ಟಿ, ಜಿ.ಕೃಷ್ಣಪ್ಪ, ಭರತ್ ಮುಂಡೋಡಿ, ಹೇಮನಾಥ ಶೆಟ್ಟಿ ಕಾವು, ಅಶ್ವಿನ್ ಕುಮಾರ್ ರೈ, ಸುರೇಂದ್ರ ಕಂಬಳಿ, ಮಹಾಬಲ ಮಾರ್ಲ, ಕೆ.ಅಶ್ರಫ್, ವೆಂಕಪ್ಪ ಗೌಡ, ಮಲಾರ್ ಮೋನು, ಚಂದ್ರಹಾಸ ಕರ್ಕೇರ, ಟಿ.ಹೊನ್ನಯ್ಯ, ದೀಪಕ್ ಪೂಜಾರಿ, ಶುಭೋದಯ ಆಳ್ವ, ನೀರಜ್ ಚಂದ್ರಪಾಲ್, ವಿಕಾಸ್ ಶಟ್ಟಿ, ನಝೀರ್ ಬಜಾಲ್, ಪ್ರತಿಭಾ ಕುಳಾಯಿ, ಏರ್ ಪೋರ್ಟ್ ಖಾದರ್, ಸಂತೋಷ್ ಕುಮಾರ್ ಶೆಟ್ಟಿ, ಶಬ್ಬೀರ್ ಸಿದ್ದಕಟ್ಟೆ, ಯು.ಎಚ್.ಖಾಲಿದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪುರುರೋಷತ್ತಮ ಚಿತ್ರಾಪುರ, ಪ್ರಕಾಶ್ ಸಾಲ್ಯಾನ್, ಜೆ.ಅಬ್ದುಲ್ ಸಲೀಂ, ರಮೇಶ್ ಶೆಟ್ಟಿ ಬೋಲಿಯಾರ್, ಪ್ರಶಾಂತ್ ಕಾಜೆವ, ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ, ಸತೀಶ್ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಕೃಷ್ಣ ಪ್ರಸಾದ್ ಆಳ್ವ, ಪದ್ಮನಾಭ ಪೂಜಾರಿ, ಪಿ.ಮೋಹನ್ ಕೋಟ್ಯಾನ್, ಪ್ರವೀಣ್ ಕುಮಾರ್ ಜೈನ್, ಪಿ.ಕೆ.ಅಭಿಲಾಷ್, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರಾದ ಇಬ್ರಾಹೀಂ ನವಾಝ್, ಶಾಲೆಟ್ ಪಿಂಟೋ, ಜೋಕಿಂ ಡಿಸೋಜಾ, ಕೆ.ಕೆ.ಶಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ದಿನೇಶ್ ಮುಳೂರು, ನಾರಾಯಣ ನಾಯ್ಕ್, ಮನೋರಾಜ್ ರಾಜೀವ, ಲಾರೆನ್ಸ್ ಡಿ’ಸೋಜಾ, ಡಾ.ಶೇಖರ್ ಪೂಜಾರಿ, ಶುಭಾಷ್ಚಂದ್ರ ಶೆಟ್ಟಿ ಕೊಲ್ನಾಡ್, ಚೇತನ್ ಬೆಂಗ್ರೆ, ಬಿ.ಎಂ.ಅಬ್ಬಾಸ್ ಅಲಿ, ಅಬೂ ಸಮೀರ್ ಮುಡಿಪು, ಸುದರ್ಶನ್ ಜೈನ್, ಅಲಿಸ್ಟರ್ ಡಿಕುನ್ಹ, ಉಲ್ಲಾಸ್ ಕೋಟ್ಯಾನ್, ಸುಹಾನ್ ಆಳ್ವ, ಕೆಪಿಸಿಸಿ ಸದಸ್ಯರಾದ ಸದಾಶಿವ ಶೆಟ್ಟಿ, ಆರ್.ಕೆ.ಪೃಥ್ವಿರಾಜ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ವಸಂತ್ ಬೆರ್ನಾಡ್, ಫಾರೂಕ್ ಪುದು, ಕೆ.ಅಪ್ಪಿ, ಪಿಯೂಸ್ ರೋಡ್ರಿಗಸ್, ಸತೀಶ್ ಕೆಡಿಂಜೆ, ಮೋಹನ್ ಶೆಟ್ಟಿಗಾರ್, ಕೇಶವ ಗೌಡ, ಚಂದ್ರಹಾಸ ಸನೀಲ್, ಕೌಶಲ್ ಪ್ರಸಾದ್ ಶೆಟ್ಟಿ, ಮ.ನ.ಪಾ ಸದಸ್ಯರಾದ ಭಾಸ್ಕರ್.ಕೆ, ಅಬ್ದುಲ್ ರವೂಫ್, ಅನಿಲ್ ಕುಮಾರ್, ಪ್ರವೀಣ್ ಚಂದ್ರ ಆಳ್ವ, ಲ್ಯಾನ್ಸ್ ಲೋಟೊ ಪಿಂಟೊ, ಕೇಶವ ಮರೋಳಿ, ನವೀನ್ ಡಿಸೋಜ, ಎ.ಸಿ.ವಿನಯರಾಜ್, ಜೆಸಿಂತಾ, ಸಂಶುದ್ದೀನ್ ಕುದ್ರೋಳಿ, ಲತೀಫ್ ಕಂದಕ್, ಅಶ್ರಫ್ ಬಜಾಲ್, ಝೀನತ್ ಸಂಶುದ್ದೀನ್ ಬಂದರ್, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಚೇತನ್ ಕುಮಾರ್, ತನ್ವೀರ್ ಶಾ, ಕಿಶೋರ್ ಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಸಂಪಾತ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು