6:30 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕರಾವಳಿಗೆ ತಂಪೆರಚಿದ ವರ್ಷಧಾರೆ: ಮಂಗಳೂರಿನಲ್ಲಿ ಸಾಧಾರಣ ಮಳೆ; ಬೆಳ್ತಂಗಡಿಯಲ್ಲಿ ಆಲಿಕಲ್ಲು ಸುರಿಮಳೆ

12/03/2025, 23:38

ಸಾಂದರ್ಭಿಕ ಚಿತ್ರ
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬುಧವಾರ ಸಂಜೆ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಮಂಗಳೂರು ನಗರದಲ್ಲಿಯೂ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಆಲಿಕಲ್ಲು ಮಳೆಯಾಗಿದೆ.
ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನ ಬಹುತೇಕ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ.
ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ತಾಪಮಾನ ಹೆಚ್ಚುತ್ತಿದ್ದು, ತಾಪಮಾನ
40+ ಡಿಗ್ರಿ ದಾಖಲಾಗಿದೆ.ಬಿಸಿಲಿನ ಬೇಗೆಗೆ ಇಡೀ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದರು. ಮಂಗಳೂರಿನಲ್ಲಿ ಸಂಜೆ ವೇಳೆ ದಿಢೀರ್​ ಮಳೆಯಾಗಿದ್ದು, ಇದರಿಂದ ಜನ ಫುಲ್ ಖುಷ್ ಆಗಿದ್ದಾರೆ.
ಕರ್ನಾಟಕದಲ್ಲಿ ತಾಪಮಾನ ಏರಿಕೆ ನಡುವೆಯೇ ಹವಾಮಾನ ಇಲಾಖೆಯ ಮಳೆಯ ಮುನ್ಸೂಚನೆ ನೀಡಿತ್ತು. ರಾಜ್ಯದ ಹಲವು ಭಾಗಗಳಲ್ಲಿ ಮಾರ್ಚ್‌ 14ರವರೆಗೆ ಸುಡುವ ಬೇಸಿಗೆಯಲ್ಲಿ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು