9:34 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ತೊಗರಿ ಖರೀದಿ ನೊಂದಣಿ ಮಾರ್ಚ್ ತಿಂಗಳಾಂತ್ಯದವರೆಗೆ ವಿಸ್ತರಣೆ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

19/03/2025, 16:54

ಬೆಂಗಳೂರು(reporterkarnataka.com): ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಇದುವರೆಗೆ ನೋಂದಣಿ ಮಾಡಿಕೊಳ್ಳದ ರೈತರು ತಕ್ಷಣ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್ಗೆ 7,550 ರೂ. ಬೆಲೆ ನಿಗದಿಪಡಿಸಿದ್ದು, ರಾಜ್ಯ ಸರ್ಕಾರ ಕೂಡ 450 ರೂ. ಪ್ರೋತ್ಸಾಹ ಧನ ಘೋಷಣೆ ಮಾಡಿತ್ತು. ಕೆಲವು ಕಡೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಬಿಲ್ನಲ್ಲಿ ಸೇರ್ಪಡೆಯಾಗುತ್ತಿಲ್ಲ ಎಂಬ ದೂರುಗಳು ಬಂದಿದ್ದು, ಇದನ್ನು ಸರಿಪಡಿಸಲಾಗಿದೆ. ರೈತರಿಗೆ ಪ್ರತಿ ಕ್ವಿಂಟಲ್ಗೆ ರೂ 8,000 ಪಾವತಿ ಮಾಡಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು