11:32 PM Wednesday26 - March 2025
ಬ್ರೇಕಿಂಗ್ ನ್ಯೂಸ್
BJP Internal War | ಯಡಿಯೂರಪ್ಪ ಕುಟುಂಬದ ಕಟು ಟೀಕೆಕಾರ ಯತ್ನಾಳ್ ಗೆ… Protest | ಯಾದಗಿರಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಆಗ್ರಹಿಸಿ ಬೃಹತ್… ಮೂಡಿಗೆರೆ ಸುತ್ತಮುತ್ತ ಧಾರಾಕಾರ ಮಳೆ: ಬಾಳೂರಿನ ಕಲ್ಲಕ್ಕಿಯ ಮುಖ್ಯ ರಸ್ತೆಗೆ ಉರುಳಿದ ಮರ ನಮ್ಮ ಭಾರತೀಯ ಸಂಸ್ಕೃತಿ, ಆಯುರ್ವೇದ ದೇಶದ ಆಸ್ತಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Karnataka v/s TN | ಮೇಕೆದಾಟು; ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುವ… ಕ್ಷಯ ಮುಕ್ತ ಕರ್ನಾಟಕ; ಬಿಸಿಜಿ ಲಸಿಕೆ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿ‌ನೇಶ್ ಗುಂಡೂರಾವ್… ಅಂಬೇಡ್ಕರ್‌ ಗೆ ಜೀವಮಾನವಿಡಿ ಕಾಂಗ್ರೆಸ್‌ ಅಪಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ… Delhi | ಸಂವಿಧಾನ ವಿರೋಧಿ ರಾಜ್ಯ ಸರಕಾರ ರಾಜೀನಾಮೆ ನೀಡಲಿ: ಮಾಜಿ ಸಿಎಂ… Honey Trap | ಬಿಜೆಪಿ ಬಳಿ ಸಿಡಿ‌ ಫ್ಯಾಕ್ಟರಿಯೇ ಇದೆ; ಅವರ ಕಾಲದಲ್ಲಿ…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ

21/03/2025, 19:05

ಬೆಂಗಳೂರು (reporterkarnataka.com): ರಾಜ್ಯದಲ್ಲಿ 8,96,447 ವಿದ್ಯಾರ್ಥಿಗಳು ಇಂದು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆಯಲ್ಲಿಂದು ಮಾತನಾಡಿದ ಮುಖ್ಯಮಂತ್ರಿಗಳು, ಈ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೆ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಬರೆದು ತೇರ್ಗಡೆ ಹೊಂದಲಿ ಎಂದು ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು