1:56 AM Tuesday25 - March 2025
ಬ್ರೇಕಿಂಗ್ ನ್ಯೂಸ್
Karnataka v/s TN | ಮೇಕೆದಾಟು; ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುವ… ಕ್ಷಯ ಮುಕ್ತ ಕರ್ನಾಟಕ; ಬಿಸಿಜಿ ಲಸಿಕೆ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿ‌ನೇಶ್ ಗುಂಡೂರಾವ್… ಅಂಬೇಡ್ಕರ್‌ ಗೆ ಜೀವಮಾನವಿಡಿ ಕಾಂಗ್ರೆಸ್‌ ಅಪಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ… Delhi | ಸಂವಿಧಾನ ವಿರೋಧಿ ರಾಜ್ಯ ಸರಕಾರ ರಾಜೀನಾಮೆ ನೀಡಲಿ: ಮಾಜಿ ಸಿಎಂ… Honey Trap | ಬಿಜೆಪಿ ಬಳಿ ಸಿಡಿ‌ ಫ್ಯಾಕ್ಟರಿಯೇ ಇದೆ; ಅವರ ಕಾಲದಲ್ಲಿ… Speaker | ಅಶಿಸ್ತು, ಅಗೌರವ ತೋರಿಸಿದರೆ ಮುಂದಿನ ಅಧಿವೇಶನದಲ್ಲೂ ಸಸ್ಪೆಂಡ್ ಮಾಡುವೆ: ಸ್ಪೀಕರ್… ಚಿಕ್ಕಮಗಳೂರು: ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದ ಮಹಿಳೆ ಸಾವು IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್… FIR Against Madhwaraj | ಮಹಿಳೆಯ ಕಟ್ಟಿ ಹಾಕಿ ಹಲ್ಲೆ ಪ್ರಕರಣದ ಸಮರ್ಥನೆ?:…

ಇತ್ತೀಚಿನ ಸುದ್ದಿ

ಕರ್ನಾಟಕ ಬಂದ್: ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ

22/03/2025, 17:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳಿಂದ ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.


ಅಂಗಡಿಗಳನ್ನು ಬಂದ್ ಮಾಡುವಂತೆ ಮನವಿ‌ ಮಾಡಲಾಯಿತು. ಈ ಮಧ್ಯೆ ಪೊಲೀಸರು ಹಾಗೂ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಬಲವಂತವಾಗಿ ಬಂದ್ ಮಾಡಿಸದಂತೆ ಪೊಲೀಸರು ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು