5:10 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಬೆಂಗಳೂರು: ಅಕಾಲಿಕ ಗಾಳಿ- ಮಳೆಗೆ 3 ವರ್ಷದ ಹೆಣ್ಣುಮಗು ಬಲಿ; ತಂದೆ ಜತೆ ಬೈಕಿನಲ್ಲಿ ಹೋಗುತ್ತಿದ್ದಾಗ ಬಿದ್ದ ಮರ

23/03/2025, 11:58

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುರಿದ ಅಕಾಲಿಕ ಗಾಳಿ- ಮಳೆಗೆ 3 ವರ್ಷದ ಹೆಣ್ಣು ಮಗು ಬಲಿಯಾದ ದಾರುಣ ಘಟನೆ ನಡೆದಿದೆ.
ರಾಜಧಾನಿಯಲ್ಲಿ ಶನಿವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಮರ ಬೈಕ್ ಮೇಲೆ ಮುರಿದು ಬಿದ್ದ ಪರಿಣಾಮ ರಕ್ಷಾ(3) ಕೊನೆಯುಸಿರೆಳೆದಿದ್ದಾಳೆ.
ಜೀವನಹಳ್ಳಿಯ ಪೂರ್ವ ಪಾರ್ಕ್ ಬಳಿ ಈ ದುರ್ಘಟನೆ ನಡೆದಿದೆ.
ಮರ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಫೋಷಕರು ತಕ್ಷಣ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ತಂದೆಯ ಜೊತೆ ಮಗು ಬೈಕ್‍ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು