3:13 PM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ನಕ್ಸಲ್ ಚಟುವಟಿಕೆಗೆ ಕಡಿವಾಣ: ರಾಜ್ಯ ಗುಪ್ತವಾರ್ತೆ ನಿರ್ದೇಶಕ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

02/04/2025, 22:36

ಮಂಗಳೂರು (reporterkarnataka.com: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.
ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು.
1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು