10:41 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌ ಮರ್ಲಿನ್‌ ಮೊಂತೇರೊ ರಾಜ್ಯಕ್ಕೆ ಪ್ರಥಮ

04/04/2025, 17:18

ಮಂಗಳೂರು(reporterkarnataka.com): ಭಾರತದ ನಂ.1 ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ ನಡೆಸಿದ 2024- 25ನೇ ಸಾಲಿನ ರಾಜ್ಯ ಮಟ್ಟದ ಗ್ರ್ಯಾಂಡ್‌ ಫಿನಾಲೆಯಲ್ಲಿ ಮಂಗಳೂರಿನ ಮೇರಿಹಿಲ್‌ ನ ಮೌಂಟ್‌ ಕಾರ್ಮೆಲ್‌ ಸೆಂಟ್ರಲ್‌ ಸ್ಕೂಲ್‌ ನ 10ನೇ ತರಗತಿ ವಿದ್ಯಾರ್ಥಿನಿ ಸಿಯೆಲ್‌ ಮರ್ಲಿನ್‌ ಮೊಂತೇರೊ ಅವರು ಪ್ರಥಮ ರ್ಯಾಂಕ್‌ ಪಡೆದಿದ್ದಾರೆ. ಸಿಯೆಲ್‌ ಮರ್ಲಿನ್‌ ಮೊಂತೇರೊ ಅವರು ಬಜಪೆ ಕರಂಬಾರಿನ ವಾಲ್ಟರ್ ಮೊಂತೇರೊ ಮತ್ತು ಕಿರಣ್‌ ಶರ್ಲಿ ಡಿ’ಸೋಜಾ ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು