2:03 PM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ದುರಂತಕ್ಕೆ 11 ವರ್ಷ: ಮುಂಜಾನೆ 6.14ಕ್ಕೆ 159 ಮಂದಿಯ ಪ್ರಾಣಪಕ್ಷಿ ಕ್ಷಣಾರ್ಧದಲ್ಲಿ ಗಾಳಿಯಲ್ಲಿ ಲೀನವಾಗಿತ್ತು!

22/05/2021, 10:22

ಮಂಗಳೂರು(reporterkarnataka news):
ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 11 ವರ್ಷ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್  ಪ್ರೆಸ್ ವಿಮಾನ ದುರಂತಕ್ಕೀಡಾಗಿತ್ತು. ಬಹಳ ದುಃಖಕರ ವಿಷಯವೆಂದರೆ ವಿಮಾನ ನಿಲ್ದಾಣದಲ್ಲೇ ದುರಂತ ಸಂಭವಿಸಿತ್ತು. ಪ್ರಯಾಣಿಕರು ಇನ್ನೇನು ಭೂಸ್ಪರ್ಶ ಮಾಡಬೇಕೆನ್ನುವಷ್ಟರಲ್ಲಿ ಈ ಘೋರ ದುರಂತ ಸಂಭವಿಸಿಯೇ ಬಿಟ್ಟಿತು.

ದುರಂತದಲ್ಲಿ 159 ಮಂದಿಯ ಪ್ರಾಣ ಕ್ಷಣಾರ್ಧದಲ್ಲಿ ಹಾರಿ ಹೋಯಿತು. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಕೂಡ ಇದ್ದರು. ಪೈಲಟ್ ಮಾಡಿದ ಒಂದು ಸಣ್ಣ ತಪ್ಪಿನಿಂದ ಈ ಭೀಕರ ಅಪಘಾತ ವಿಶ್ವದ ಚರಿತ್ರೆ ಸೇರುವಂತಾಯಿತು. 

ಇತ್ತೀಚಿನ ಸುದ್ದಿ

ಜಾಹೀರಾತು