3:46 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ: ಗೃಹ ಸಚಿವರು ಚಾಲನೆ

09/04/2025, 13:59

ಬೆಂಗಳೂರು(reporterkarnataka.com): ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೀಡಲಾಗುವ ನೂತನ ವಾಹನಗಳನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ಸಮ್ಮುಖದಲ್ಲಿ ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಲೋಕಾರ್ಪಣೆಗೊಳಿಸಿಲಾಯಿತು.


ಈ ಸಂದರ್ಭದಲ್ಲಿ, ಪೊಲೀಸ್ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರೀಕ್ಷಕ ಡಾ. ಅಲೋಕ್ ಮೋಹನ್, ಸಿ.ಐ.ಡಿ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆ. ಅರುಣ್‌ ಚಕ್ರವರ್ತಿ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿ. ಹರೀಶೇಖರನ್, ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೌಮೇಂದು ಮುಖರ್ಜಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು