1:06 PM Thursday29 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ಬಾದಾಮಿ: ಕೊರೊನಾಪೀಡಿತ ವ್ಯಕ್ತಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ; ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ

22/05/2021, 13:54

ಬಾಗಲಕೋಟೆ(reporterkarnataka news): ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಒಬ್ಬರಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. 

ತಾಲೂಕಿನ ಮುಷ್ಟಿಗೇರಿ ಗ್ರಾಮದ 42ರ ಹರೆಯದ ವ್ಯಕ್ತಿಯಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. ಇವರು ಕೊರೊನದಿಂದ ಬಾಗಲಕೋಟ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ( ಮೇ 21 ರಂದು ) ಇದು ಖಚಿತಪಟ್ಟಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು