5:30 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ತಿಂಗಳಿಡೀ ಯಕ್ಷಗಾನ ಸಂಭ್ರಮ: ನಾಳೆ ‘ಗಿರಿಜಾ ಕಲ್ಯಾಣ’

21/04/2025, 21:12

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏಪ್ರಿಲ್ 22ರ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಹಿಮ್ಮೇಳದಲ್ಲಿ –
ಭಾಗವತರು :ಶ್ರೀಮತಿ ಅಮೃತಾ ಕೌಶಿಕ್ ರಾವ್ ,ಶ್ರೀ ಮುರಾರಿ ಭಟ್ ಪಂಜಿಗದ್ದೆ.
ಚೆಂಡೆ ಮದ್ದಳೆ ವಾದಕರಾಗಿ :ಶ್ರೀಗಳಾದ,
ಗಿರೀಶ್ ಕಿನಿಲಕೋಡಿ,
ಜಯಪ್ರಕಾಶ್ ನಾಕೂರು ,
ಮುರಳೀಧರ ಬಟ್ಯಮೂಲೆ.

ಮುಮ್ಮೇಳದಲ್ಲಿ : ಶ್ರೀ ಗುಂಡ್ಯಡ್ಕ ಈಶ್ವರ ಭಟ್
ಶ್ರೀ ರವಿ ಭಟ್
ಶ್ರೀ ಬಾಲಕೃಷ್ಣ ಸೀತಂಗೋಳಿ
ಶ್ರೀ ಪ್ರಶಾಂತ್ ಮುಂಡ್ಕೂರ್
ಶ್ರೀನವೀನಚಂದ್ರ
ಶ್ರೀ ಶ್ರೀಶ ಮಣಿಲ
ಶ್ರೀ ರಮೇಶ್ ಕಜೆ (ಹಾಸ್ಯ ಪಾತ್ರದಲ್ಲಿ )
ಶ್ರೀ ಕಿಶನ್ ಅಗ್ಗಿತ್ತಾಯ
ಶ್ರೀ ತೃಷಾಲ್ ಗೌಡ
ಶ್ರೀ ಜೀವನ್ ಆಚಾರ್ಯ
ಕುಮಾರಿ ಸ್ತುತಿ ಕುಲಾಲ್
ಕುಮಾರಿ ಭೂಮಿಕಾ ಆಚಾರ್ಯ

ಸಂಯೋಜನೆ : ಶ್ರೀ ಗಿರೀಶ್ ಕಿನಿಲಕೋಡಿ
ವೇಷಭೂಷಣ :ದೇವಕಾನ ಬಳಗ

ತಮಗೆಲ್ಲರಿಗೂ ಮುಳಿಯ ಸಂಸ್ಥೆಯಿಂದ ಆದರದ ಸ್ವಾಗತ. ಬನ್ನಿ ಮುಳಿಯಕ್ಕೆ.

ಇತ್ತೀಚಿನ ಸುದ್ದಿ

ಜಾಹೀರಾತು