8:30 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ…

ಇತ್ತೀಚಿನ ಸುದ್ದಿ

Mangaluru | ಏ. 25: ಮಿಲಾಗ್ರಿಸ್‌ ಚರ್ಚ್ ನಲ್ಲಿ ಪೋಪ್‌ ಫ್ರಾನ್ಸಿಸ್‌ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

22/04/2025, 19:04

ಮಂಗಳೂರು(reporterkarnataka.com): ಕ್ಯಾಥೊಲಿಕ್‌ ಧರ್ಮ ಸಭೆಯ ಪರಮೋಚ್ಛ ಗುರು ಪೋಪ್‌ ಫ್ರಾನ್ಸಿಸ್‌ ಅವರು ಏಪ್ರಿಲ್‌ 21ರಂದು ನಿಧನ ಹೊಂದಿದ್ದು, ಮಂಗಳೂರು ಧರ್ಮ ಪ್ರಾಂತ್ಯದ ವತಿಯಿಂದ ಪೋಪ್‌ ಅವರ ಆತ್ಮಕ್ಕೆ ಚಿರಶಾಂತಿ ಕೋರಲು ಏಪ್ರಿಲ್ 25 ರಂದು ಶುಕ್ರವಾರ ನಗರದ ಮಿಲಾಗ್ರಿಸ್‌ ಚರ್ಚ್ ನಲ್ಲಿ ಸಂಜೆ 5 ಗಂಟೆಗೆ ಬಲಿ ಪೂಜೆಯನ್ನು ಏರ್ಪಡಿಸಲಾಗಿದೆ.
ಬಲಿ ಪೂಜೆಯ ಬಳಿಕ 6 ಗಂಟೆಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಧರ್ಮ ಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು