6:36 PM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ನಾಳೆ ಸಂಗೀತ ರಸಮಂಜರಿ ಕಾರ್ಯಕ್ರಮ

23/04/2025, 14:19

ಪುತ್ತೂರು(reporterkarnataka.com): ಮುಳಿಯದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ ಇದೆ ಏಪ್ರಿಲ್ 24, ಗುರುವಾರ ಸಂಜೆ 6 .30ಕ್ಕೆ “ಜಿ ಸರಿಗಮಪ ಖ್ಯಾತಿಯ ಕಲಾವಿದರಿಂದ ಮಧುರ ನೆನಪುಗಳಿಗೆ ನಾದ ಸ್ಪರ್ಶದ ನೀಡಲಿರುವ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ .
ಸಂಗೀತ ಪ್ರಿಯರು ಈ ವಿಶೇಷ ಸಂಗೀತ ಸಂಜೆಗೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಗಾನ ಮಯೂರ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ ಸಂಗೀತ ಪ್ರಿಯರಿಗಾಗಿ ವಿಶೇಷ ಸಂಗೀತ ಸಂಜೆ ‘ರಸಮಂಜರಿ’
ಹಾಡುಗಾರರು: ಅನ್ವಿತ್ ಕುಮಾರ್ ಸಿ ವಿ – ಜೀ ಕನ್ನಡ ಸರೆಗಮಪ ಸೀಸನ್-20 ರ ಕ್ವಾರ್ಟರ್-ಫೈನಲಿಸ್ಟ್ ತನುಶ್ರೀ ಮಂಗಳೂರು – ಜೀ ಕನ್ನಡ ಸರೆಗಮಪ ಸೀಸನ್-19ರ ಸೆಕೆಂಡ್ ರನ್ನರ್ ಅಪ್
ರಿದಂ ಪ್ಯಾಡ್ – ಸಚಿನ್ ಪುತ್ತೂರು,, Malhotra ಅಶ್ವಿನ್ ಬಾಬಣ್ಣ, ತಬಲ – ಶರತ್ ಪೆರ್ಲ ಮುಂತಾದವರು ಚಿನ್ನದಂತಹ ಸಂಗೀತ ಮಾಧುರ್ಯವನ್ನು ನೀಡಲಿರುವರು. ಮುಳಿಯ ಶೋರೂಮ್ ಮೇಲಿರುವ ಅಪರಂಜಿ ಗಾರ್ಡನ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು