4:48 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ನಾಳೆ ವಿಚಾರ ಸಂಕಿರಣ

23/04/2025, 17:43

ಪುತ್ತೂರು(reporterkarnataka.com): ಇಲ್ಲಿನ‌ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಏಪ್ರಿಲ್ 24 (ನಾಳೆ) ಸಂಜೆ 4 ಗಂಟೆಗೆ ಅಕ್ಷಯ ತದಿಗೆ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ?. ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ. ಕುಂಟಾರು ರವೀಶ್ ತಂತ್ರಿಗಳು, ಪಂಜ ಭಾಸ್ಕರ ಭಟ್ , ವಂದನಾಶಂಕರ್ ಅವರು ತಮ್ಮ ವಿಚಾರಧಾರೆಯನ್ನು ಮಂಡಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ಟ ಭಾಗವಹಿಸಲಿರುವರು. ಈ ಸಂವಾದ ಕಾರ್ಯಕ್ರಮವನ್ನು ಡಾ ವಿಜಯ ಸರಸ್ವತಿ ನಡೆಸಿಕೊಡುವವರು.
ಚಿನ್ನದ ಹೂಡಿಕೆ , ಮೌಲ್ಯವೃದ್ಧಿ ಹಾಗೂ ಹಲವು ಧಾರ್ಮಿಕ ಮತ್ತು ವೈಚಾರಿಕ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ. ಆಸಕ್ತರು ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಸಂಸ್ಥೆಯ ಚೇರ್ಮನ್ ಕೃಷ್ಣ ಪ್ರಸಾದ್ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು