9:04 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಸ್ವಚ್ಛ ಪುತ್ತೂರು ಕಾರ್ಯಕ್ರಮ: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನಿಂದ ಕಾರ್ಮಿಕರ ದಿನಾಚರಣೆ

29/04/2025, 19:02

ಪುತ್ತೂರು(reporterkarnataka.com):ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನವೀಕೃತ ಮಳಿಗೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸ್ವಚ್ಛ ಪುತ್ತೂರು ಕಾರ್ಯಕ್ರಮದ ಅಂಗವಾಗಿ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಸಭಾಂಗಣದಲ್ಲಿ ಜರಗಲಿರುವುದು.

ಈ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಹಾಗೂ ನಗರ ಸಭೆ ಸಿಬ್ಬಂದಿಗಳಿಗೆ ಅಧಿಕಾರಿಗಳು ಮತ್ತು ಸರ್ವ ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಜರಗಲಿದೆ. ಸ್ವಚ್ಛ ಪುತ್ತೂರು ಯೋಜನೆಯಲ್ಲಿ ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಸಂಸ್ಥೆಯು ಪ್ರಮುಖ‌ ಪಾತ್ರ ವಹಿಸಿರುವುದರಿಂದ , ಈ ಯೋಜನೆಯ ಭಾಗೀದಾರರು ಎಂಬ ನೆಲೆಯಲ್ಲಿ ನಗರಸಭೆಗೆ ಸಂಬಂಧಿಸಿ ರವರನ್ನು ಗೌರವಿಸಲು ಈ ಕಾರ್ಯಕ್ರಮ‌ ಆಯೋಜಿಸಲಾಗಿದೆ ಎಂದು ಮುಳಿಯ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೇಶವ ಪ್ರಸಾದ್ ಮುಳಿಯ ಮತ್ತು ಕೃಷ್ಣ ನಾರಾಯಣ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು