2:21 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

Mangaluru | ಕಾಳಸಂತೆಯಲ್ಲಿ ಪಡಿತರ ಅಕ್ಕಿ ಹೆಚ್ಚು ಬೆಲೆಗೆ ಮಾರಾಟ: ಗೋದಾಮು ವಶ; ಕೇಸು ದಾಖಲು

30/04/2025, 12:39

ಮಂಗಳೂರು(reporterkarnataka.com):ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರುತ್ತಿದ್ದ ಆರೋಪದ ಮೇಲೆ ನಗರದ ನೀರೇಶ್ವಾಲ್ಯ ರಸ್ತೆಯ ಪಕ್ಕದ ಖಾಸಗಿ ಗೋದಾಮನ್ನು ಆಹಾರ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡು ಕೇಸು ದಾಖಲಿಸಿದ್ದಾರೆ.
ರೊಸರಿಯೋ ಶಾಲೆಯ ಹಿಂಭಾಗದ ನೀರೇಶ್ವಾಲ್ಯ ರಸ್ತೆಯ ಪಕ್ಕದ ಖಾಸಗಿ ಗೋದಾಮೊಂದರಲ್ಲಿ ಸರಕಾರದಿಂದ ಬಡಜನರಿಗೆ ವಿತರಿಸುವ ಪಡಿತರ ಅಕ್ಕಿಯನ್ನು ದಾಸ್ತಾನಿರಿಸಿ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ಬಂದಿರುವ ದೂರಿನ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಗೋದಾಮನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು