12:16 AM Saturday3 - May 2025
ಬ್ರೇಕಿಂಗ್ ನ್ಯೂಸ್
ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ Mangaluru | ಹುಟ್ಟೂರು ಬಂಟ್ವಾಳದತ್ತ ಸುಹಾಸ್ ಶೆಟ್ಟಿ ಪಾರ್ಥಿವ ಶರೀರ ಮೆರವಣಿಗೆ: ಬಿಗಿ… ಸುಹಾಸ್ ಶೆಟ್ಟಿ ಕೊಲೆ: ದ.ಕ. ಬಂದ್ ಗೆ ವಿಎಚ್ ಪಿ, ಭಜರಂಗದಳ ಕರೆ

ಇತ್ತೀಚಿನ ಸುದ್ದಿ

Breaking : ಬಜಪೆ : ಮಾರಕಾಯುಧಗಳಿಂದ ಹೊಡೆದು ಯುವಕನ ಕೊಲೆ

01/05/2025, 21:48

ಬಜಪೆ : ಬಜಪೆಯಲ್ಲಿ ಭೀಕರ ಕೊಲೆ ನಡೆದಿದ್ದು, ಫಾಝಿಲ್ ಕೊಲೆ ಆರೋಪದಲ್ಲಿ ಕೇಳಿ ಬಂದಿದ್ದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯಾಗಿದ್ದು ಎನ್ನಲಾಗುತ್ತಿದೆ. ಬಜಪೆಯಲ್ಲಿ ಗುರುವಾರ ರಾತ್ರಿ ಬಜಪೆಯ ಕಿನ್ನಿಪದವು ಬಳಿ ದುಷ್ಕೃತ್ಯ ನಡೆದಿದೆ.

ನಾಲ್ಕೈದು ಜನರಿಂದ ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಮಾರಕಾಯುಧಗಳಿಂದ ದಾಳಿ ನಡೆದಿದ್ದು, ರಕ್ತದ ಮಡುವಿನಲ್ಲಿದ್ದ ಯುವಕನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿಲಾಯಿತಾದರು ಬದುಕುಳಿಯಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು