9:01 PM Tuesday6 - May 2025
ಬ್ರೇಕಿಂಗ್ ನ್ಯೂಸ್
Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ…

ಇತ್ತೀಚಿನ ಸುದ್ದಿ

Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

02/05/2025, 15:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಯಪುರ ಸಮೀಪದ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲು ಗ್ರಾಮದ ದೊಡ್ಡಬಿಳಾಲುವಿನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ವಾಹನದಲ್ಲಿ ಹೋಗುತ್ತಿದ್ದವರಿಗೆ ರಸ್ತೆ ಬದಿಯೆ ಚಿರತೆ ಕಂಡಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.
ರಾತ್ರಿ ಟಿಟಿ ವಾಹನದಲ್ಲಿ ಹೋಗುತ್ತಿದ್ದರಿಗೆ ಕಂಡಿದ್ದು ಅವರು ಮೊಬೈಲ್ ನಲ್ಲಿ ಚಿರತೆಯ ಪೋಟೋ ತೆಗೆದಿದ್ದು ಇದೀಗ ಎಲ್ಲೆಡೆ ಚಿರತೆಯ ಚಿತ್ರ ವೈರಲ್ ಆಗಿದೆ.

ಮೊದಲೇ ಹೊಂಡ ಗುಂಡಿ ಇರುವ ಈ ಗ್ರಾಮದ ರಸ್ತೆಯಲ್ಲಿ ಚಲಿಸುವುದೇ ದೊಡ್ಡ ಸವಾಲಾಗಿದ್ದು ಅದರಲ್ಲೂ ರಾತ್ರಿ ವೇಳೆ ಚಿರತೆ ಕಂಡಿದ್ದು ವಾಹನ ಸವಾರರು ವಾಹನ ಚಲಾಯಿಸಲು ಭಯ ಪಡುವ ಪರಿಸ್ಥಿತಿ ಎದುರಾಗಿದೆ.
ಕೂಡಲೇ ಅರಣ್ಯ ಇಲಾಖೆ ಚಿರತೆಯನ್ನು ಹಿಡಿದು ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು