7:22 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

Shrigeri | ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮೃತಪಟ್ಟವರ ಕುಟುಂಬಗಳಿಗೆ ಶೃಂಗೇರಿ ಸ್ವಾಮೀಜಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

02/05/2025, 15:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾವ್ ನಲ್ಲಿ ಉಗ್ರರ ದಾಳಿ ಘಟನೆಯನ್ನು ಶೃಂಗೇರಿ ಶ್ರೀಗಳ ಖಂಡಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಪೆಹಲ್ಗಾವ್ ನಲ್ಲಿ ಉಗ್ರರ ದಾಳಿಯಿಂದ ಮೃತರ ಕುಟುಂಬಗಳಿಗೆ ಶೃಂಗೇರಿ ಶ್ರೀಗಳು ಸ್ವಾಂತನ ಹೇಳಿದ್ದು, ಮೃತಪಟ್ಟಿರುವ ಹಿಂದೂಗಳ ಕುಟುಂಬಗಳಿಗೆ ಹಿಂದೂಗಳೇ ನೆರವಾಗಬೇಕು ಎಂದರು.
ಮೃತಪಟ್ಟಿರುವ ಕುಟುಂಬಗಳು ಸಂಕಷ್ಟದಲ್ಲಿರುವ ಸಮಯದಲ್ಲಿ ಈ ಧನಸಹಾಯ ನೆರವಾಗಲಿದೆ.


ಕುಟುಂಬಕ್ಕೆ‌ ಆರ್ಥಿಕವಾಗಿ‌ ನೆರವಾಗುವ ನಿಟ್ಟಿನಲ್ಲಿ ಮಠದಿಂದ ಪ್ರಸಾದದ ರೂಪದಲ್ಲಿ ಧನಸಹಾಯ ಮಾಡಲಾಗುತ್ತದೆ. ಮಠದ ಆಡಳಿತಾಧಿಕಾರಿಗಳು ಆ ಕುಟುಂಬಗಳಿಗೆ ಧನಸಹಾಯದ ವ್ಯವಸ್ಥೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು