4:43 PM Monday5 - May 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ

05/05/2025, 10:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಹಾಸ್ ಶೆಟ್ಟಿ ಕೊಲೆ ಹಾಗೂ ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ನೇತೃತ್ವದಲ್ಲಿ ಇಂದು ಕಾಫಿನಾಡಿನ ಕೊಟ್ಟಿಗೆಹಾರ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಬಂದ್ ನಡೆಸಲಾಯಿತು.


ಜಿಲ್ಲಾಡಳಿತದ ವಿರೋಧದ ನಡುವೆಯೂ ಸಂಘ ಪರಿವಾರದ ವತಿಯಿಂದ ಸ್ವಯಂಪ್ರೇರಿತ ಬಂದ್ ನಡೆಯುತ್ತಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೇರಿದಂತೆ ಗಡಿ ಪ್ರದೇಶಗಳು ಸಂಪೂರ್ಣ ಸ್ಥಬ್ಧವಾಗಿದ್ದು, ಬೆಳಗ್ಗೆ 9 ಗಂಟೆಯಾಗಿದ್ದರೂ ಅಂಗಡಿ-ಮುಂಗಟ್ಟುಗಳು ತೆರೆಯದೇ ಉಳಿದಿವೆ. ಬಂದ್ ಗೆ ಗ್ರಾಮೀಣ ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಬಂದ್ ಗೆ ಜಿಲ್ಲಾಡಳಿತ ನಿರ್ಣಯಾತ್ಮಕ ವಿರೋಧ ವ್ಯಕ್ತಪಡಿಸಿದರೂ, ಸ್ಥಳೀಯ ಸಂಘಟನೆಗಳು ಕಾನೂನು ಸುವ್ಯವಸ್ಥೆ ಬದಿಗೊತ್ತಿ ಬಂದ್ ಆಯೋಜಿಸಿದ್ದು, ಪರಿಸ್ಥಿತಿ ನಿಗಾವಹಿಸುವಲ್ಲಿ ಪೊಲೀಸರು ಮುತುವರ್ಜಿತ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು