3:27 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ

06/05/2025, 16:59

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮ ದಿನದ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ, ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ.ಮಹದೇವಪ್ಪ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್.ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ರೂಪಶಶಿಕಲ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು