9:54 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಆಪರೇಶನ್ ಸಿಂಧೂರ್ ಬಳಿಕವೂ ಗಡಿಯಲ್ಲಿ ಪಾಕ್ ಪಡೆಯಿಂದ ಶೆಲ್ ದಾಳಿ; ಭಾರತದಿಂದ ಪ್ರತಿದಾಳಿ

08/05/2025, 10:33

ಶ್ರೀನಗರ(reporterkarnataka.com): ಭಾರತೀಯ ಸೇನೆ ನಡೆಸಿದ ಆಪರೇಶನ್ ಸಿಂಧೂರದ ಬೆನ್ನಲ್ಲೇ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನಿ ಪಡೆಗಳು ಗುರುವಾರ ಶೆಲ್ ದಾಳಿ ನಡೆಸಿದ್ದು, ಭಾರತೀಯ ಸೇನೆ ಪ್ರತಿದಾಳಿ ನಡೆಸಿದೆ.
ಸತತ ಎರಡನೇ ದಿನವಾದ ಗುರುವಾರ ಪಾಕ್ ಪಡೆ ಶೆಲ್
ದಾಳಿ ನಡೆಸಿವೆ. ಪಾಕ್ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದೆ.
ಪಹಲ್ಗಾಮ್​ ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿಯನ್ನು ಕೊಂದ ಬಳಿಕವೂ ಕಳೆದ 13 ದಿನಗಳಿಂದಲೂ ಪಾಕಿಸ್ತಾನವು ಗಡಿಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಲೇ ಇದೆ.
ಚಿತ್ರ ಕೃಪೆ: ಇಂಡಿಯಾ ಟಿವಿ

ಇತ್ತೀಚಿನ ಸುದ್ದಿ

ಜಾಹೀರಾತು