12:41 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ

15/05/2025, 11:32

ಮಂಗಳೂರು(reporterkarnataka.com): ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆಯಲ್ಲಿ ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಮಂಗಳೂರಿನ ಬಿಜೈನಲ್ಲಿರುವ ಮಂಜುನಾಥ್ ಅವರ ಮನೆ ಮೇಲೆ ಲೋಕಾಯುಕ್ತ ಎಸ್ ಪಿ ನೇತೃತ್ವದಲ್ಲಿ ದಾಳಿ ನಡೆದಿದೆ.
ಮನೆಯಲ್ಲಿ ಮಹತ್ವದ ದಾಖಲೆ ಪತ್ರಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.
ಒಟ್ಟು 3 ಕಾರುಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಆಗಮಿಸಿದ್ದರು.
ಮಂಗಳೂರಿನ ಬಿಜೈ ನ 8ನೇ ಕ್ರಾಸ್ ನಲ್ಲಿ ಮಂಜುನಾಥ್ ಅವರ ಮನೆ ಇದೆ. ಮೂರು ಅಂತಸ್ತಿನ ಮನೆಯಲ್ಲಿ ಮಂಜುನಾಥ್ ಕುಟುಂಬ ವಾಸವಾಗಿದೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ತುಮಕೂರು ಮೂಲದವರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು