10:04 PM Sunday18 - May 2025
ಬ್ರೇಕಿಂಗ್ ನ್ಯೂಸ್
ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಾಸ್ರದೋ ಆಯ್ಕೆ

18/05/2025, 20:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
ಅಲ್ಪ ಸಂಖ್ಯಾತರ ಕಲ್ಯಾಣ ಹಜ್ ಹಾಗೂ ವಖ್ಫ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ ಜ್ಯೋತಿ ಪ್ರಕಾಶ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ನೇಮಕವು ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಮೇಲ್ವಿನ್ ಅವರುಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಪಿಸಿಸಿಯ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಪಕ್ಷ ನಿಷ್ಠೆಗೆ ಈಗ ಉನ್ನತ ಹುದ್ದೆ ಒಲಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು