6:27 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

GBA | ಬೆಂಗಳೂರಿಗೆ ಭಾರಿ ಮಳೆಯಿಂದ ಹಾನಿ: ವಾರ್ ರೂಮ್‌ನಲ್ಲಿ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

19/05/2025, 21:09

ಬೆಂಗಳೂರು(reporterkarnataka.com):
ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರೇಟರ್ ಬೆಂಗಳೂರು ಅಥಾರಿಟಿ ಆದ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್‌ನಲ್ಲಿ ಮಾಹಿತಿ ಪಡೆದು, ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದರು.

ಹಾನಿಗೆ ಒಳಗಾಗಿರುವ ಪ್ರದೇಶಗಳ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿ ಅಗತ್ಯ ಕ್ರಮಗಳನ್ನು ಸರೋಪಾದಿಯಲ್ಲಿ ಕೈಗೊಳ್ಳುವಂತೆ ಸೂಚಿಸಿದರು.
ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ಎನ್.ಎ.ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್, ಪರಿಷತ್ ಸದಸ್ಯರಾದ ಸೀತಾರಾಮ್, ಸುಧಾಮ್‌ದಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು