9:42 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

Ex chief Minister | ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ ಸರ್ಕಾರ: ಬಸವರಾಜ ಬೊಮ್ಮಾಯಿ ಟೀಕೆ

20/05/2025, 09:40

ಬೆಂಗಳೂರು(reporterjarnataka.com): ಬೆಂಗಳೂರನ್ಮು ನೀರಲ್ಲಿ ಮುಳುಗಿಸಿ ಮೊದಲಿದ್ದ ಬೆಂಗಳೂರಿನ ಹೆಸರನ್ನು ಪ್ರವಾಹದಲ್ಲಿ ಅಳುಕಿಸಿ ಹಾಕಿದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಬೆಂಗಳೂರಿಂದ ಅತ್ಯಧಿಕ ತೆರಿಗೆ ಪಡೆಯುವ ಸರ್ಕಾರ ಕಳೆದ ಎರಡು ವರ್ಷದಿಂದ ಮಳೆ ಪರಿಹಾರಕ್ಕಾಗಿ ನಮ್ಮ ಸರ್ಕಾರದ ಅವಧಿಯಲ್ಲಿ ನೀಡಿದ್ದ 2000 ಕೋಟಿ ಹಣ ಬಿಡುಗಡೆ ಮಾಡದೇ, ಸಿಲಿಕಾನ ಸಿಟಿ, ಶ್ರಿಮಂತ ಸಿಟಿ ಬೆಂಗಳೂರನ್ನು ಬಡ ಸಿಟಿ ಬೆಂಗಳೂರನ್ನಾಗಿ ಮಾಡಿದೆ ಇದು ಅತ್ಯಂತ ಖಂಡನೀಯ ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು