2:35 AM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

Mangaluru | ವಿಮಾನ ದುರಂತ: ಮಡಿದವರ ಸ್ಮರಣಾರ್ಥ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

22/05/2025, 23:08

ಮಂಗಳೂರು(reporterkarnataka.com): 2010ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಘಟನೆಯ ಸ್ಮರಣಾರ್ಥ ಗುರುವಾರ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು.


ನಗರದ ಕೂಳೂರು – ತಣ್ಣೀರುಬಾವಿ ರಸ್ತೆಯಲ್ಲಿ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣೆಗಾಗಿ ನಿರ್ಮಿಸಿರುವ ಪಾರ್ಕ್ ನಲ್ಲಿರುವ ಸ್ಮಾರಕಕ್ಕೆ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಗೌರವ ಸಲ್ಲಿಸಿದರು.
ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಿಲಿಕುಳ ಪ್ರಾಧಿಕಾರದ ಆಯುಕ್ತ ಅರುಣ್ ಕುಮಾರ್ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕರು ಕೂಡ ಆಗಮಿಸಿ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು