10:39 AM Friday23 - May 2025
ಬ್ರೇಕಿಂಗ್ ನ್ಯೂಸ್
Mangaluru | ಮದುವೆ ಸಂಬಂಧದ ಬಗ್ಗೆ ಮನಸ್ತಾಪ ; ಚಿಕ್ಕಪ್ಪನನ್ನೆ ಕೊಂದ ಮುಸ್ತಾಫ Bangalore | ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ… Karnataka Police | ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧರಾದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ಇನ್ನಿಲ್ಲ: ನಾಳೆ ಬೆಂದೂರುನಲ್ಲಿ ಅಂತ್ಯಕ್ರಿಯೆ ಮೂಡಿಗೆರೆ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ; ಇಬ್ಬರಿಗೆ ಗಂಭೀರ ಗಾಯ ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಮೇ… ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಮಿ ಆನೆಗಳ ಹಸ್ತಾಂತರ: ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… 1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ:… Ex chief Minister | ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ ಸರ್ಕಾರ: ಬಸವರಾಜ ಬೊಮ್ಮಾಯಿ…

ಇತ್ತೀಚಿನ ಸುದ್ದಿ

ಹಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ: ಪ್ರಭಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

22/05/2025, 23:10

ಮಂಗಳೂರು(reporterkarnataka.com): ನಗರದ ಹೃದಯ ಭಾಗದಲ್ಲಿರುವ ಹಳೆ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡ ಸಂಕೀರ್ಣವನ್ನು ಹೈಕೋರ್ಟ್ ಸಂಚಾರಿ ಪೀಠಕ್ಕೆ ಮೀಸಲಿಡುವಂತೆ ಒತ್ತಾಯಿಸಿ ಪ್ರಭಾರ ಜಿಲ್ಲಾಧಿಕಾರಿ ಆನಂದ್ ಕೆ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರು ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಅಧ್ಯಕ್ಷ ಎಚ್. ವಿ. ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಶ್ರೀಧರ ಎಚ್., ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಸಮಿತಿಯ ಸದಸ್ಯರಾದ ದೇವದಾಸ್ ರಾವ್, ಪ್ರವೀಣ್ ಅಡ್ಯಪಾಡಿ, ಆರತಿ ಸುರತ್ಕಲ್, ಅಕ್ಷತಾ, ವಕೀಲಾದ ಶಿವರಾಜ್ ಕೊಟ್ಟಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು